ಪರಿಷ್ಕೃತ ಪಠ್ಯದಲ್ಲಿ ಆದಿವಾಸಿಗಳಿಗೆ ಅವಹೇಳನ: ಕರ್ನಾಟಕ ಬುಡಕಟ್ಟು ಪರಿಷತ್ತು ಆಕ್ರೋಶ
ಬೆಂಗಳೂರು: ಜೂ. 04: ಪರಿಷ್ಕೃತ ಪಠ್ಯದಲ್ಲಿ ಆದಿವಾಸಿ ಕಾಡುಜನಾಂಗದ ಬಗ್ಗೆ ಅವಹೇಳನಕಾರಿಯಾಗಿ ಬಿಂಬಿಸಿರುವ ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲಾಗಿದೆ. ರಾಮನಗರ ಪೊಲೀಸ್ ಅಧೀಕ್ಷಕರಿಗೆ ದೂರು ಸಲ್ಲಿಸಲಾಗಿದ್ದು ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ. ದೂರು ಸ್ವೀಕರಿಸಿರುವ ರಾಮನಗರ ಪೊಲೀಸ್ ಅಧೀಕ್ಷಕರು ಸದರಿ ವಿಚಾರದ ಬಗ್ಗೆ ಪರಿಶೀಲಿಸಿ ಸಂಬಂಧಪಟ್ಟ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷರಾದ ರೋಹಿತ್ ಚಕ್ರತೀರ್ಥ ಹಾಗೂ ಇತರ ಸದಸ್ಯರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಪ್ರಾಥಮಿಕ ಮತ್ತು […]
Continue Reading