ಚಡ್ಡಿಗೆ ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ, RSS ತಂಟೆಗೆ ಬರಬೇಡಿ’

ಕೈ ಟಗರು ವರ್ಸಸ್ ಕಮಲ ಪಟ್ಲಿ ಬೆಂಗಳೂರು:(ಸುದ್ದಿವಾಣಿ) ಸಿದ್ದರಾಮಯ್ಯ ಅವರೇ, ಚಡ್ಡಿಗೆ ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ. ಆರ್‌ಎಸ್‌ಎಸ್‌ ತಂಟೆಗೆ ಬರಬೇಡಿ’ ಎಂದು ಬಿಜೆಪಿ ಶಾಸಕ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಕಿಡಿಕಾರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ರಾವಣ ಹನುಮನ ಬಾಲಕ್ಕೆ ಬೆಂಕಿ ಹಚ್ಚಿದ… ಲಂಕೆಯೇ ಸುಟ್ಟು ಹೋಯಿತು. ಕಾಂಗ್ರೆಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ, ಇನ್ನು ಬೆಂಕಿ ಹಚ್ಚುವುದೊಂದೇ ಕೆಲಸ ಒಂದೇ ಬಾಕಿ ಇದೆ. ಆ ಕೆಲಸ ನಿಮಗಿಂತ ಚೆನ್ನಾಗಿ ಇನ್ಯಾರು […]

Continue Reading

ಹರ್ತಿಕೋಟೆಯಲ್ಲಿ ಸಂಭ್ರಮದ ಪರಿಸರೋತ್ಸವ

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ಗ್ರಾಮಪಂಚಾಯತಿ ಆವರಣದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗ್ರಾಮ ಪಂಚಾಯತಿ ಅಧ್ಯಕ್ಷರಾದ ಡಿ.ನೀಲಮ್ಮ, ಮಾಜಿ ಉಪಾಧ್ಯಕ್ಷರಾದ ಪಾಂಡುರಂಗಪ್ಪ, ಸದಸ್ಯರಾದ ಪ್ರತಾಪ್ ಸಿಂಹ, ಯಶೋದಮ್ಮ. ರಾಜಪ್ಪ, ಮಹೇಶ್ವರಿ ಗೋಡೆ ತಿಪ್ಪೇಸ್ವಾಮಿ, ಮುಖಂಡರಾದ ಆರ್ ಹನುಮಂತಪ್ಪ, ಜುಂಜುರಾಮನಾಯಕ, ಗ್ರಾಪಂ ಕಾರ್ಯದರ್ಶಿ ಗಿರೀಶ್, ವನ್ಯಜೀವಿ ಮತ್ತು ಪರಿಸರ ಸಂರಕ್ಷಣಾ ವೇದಿಕೆ ಸಂಚಾಲಕರಾದ ಮಾಲತೇಶ್ ಅರಸ್, ನರೇಗಾ ಇಂಜಿನಿಯರ್ ಹರ್ಷ ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿಗಳು ಇದ್ದರು.   ಹರ್ತಿಕೋಟೆ […]

Continue Reading