ವಕೀಲರಿಗೆ ಬಿಡಿಎ ಪ್ಲಾಟ್ ಗಳನ್ನು ಖರೀದಿಸಲು ಶೇ.10 ರಷ್ಟು ರಿಯಾಯಿತಿ

ವ್ಯಾಜ್ಯಗಳ ಪರಿಹಾರಕ್ಕಾಗಿ ಮಧ್ಯಸ್ಥಿಕೆ ಕೇಂದ್ರ ಸ್ಥಾಪನೆ ವಕೀಲರ ಭವನದ ಉದ್ಘಾಟನೆಯಲ್ಲಿ ಸಿಎಂ ಸುದ್ದಿವಾಣಿ ನ್ಯೂಸ್ ( ಮಾಲತೇಶ್ ಅರಸ್) ಬೆಂಗಳೂರು:  ವ್ಯಾಜ್ಯಗಳ ಶೀಘ್ರ ಪರಿಹಾರಕ್ಕಾಗಿ  ಮಧ್ಯಸ್ಥಿಕೆ ಕೇಂದ್ರ ಸ್ಥಾಪನೆ ಸೇರಿದಂತೆ ಇತರೆ ಪೂರಕ ವ್ಯವಸ್ಥೆಗಳನ್ನು ಪೂರೈಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು. ಅವರು  ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲ ಸಂಘ, ಲೋಕೋಪಯೋಗಿ ಇಲಾಖೆ ಹಾಗೂ ಕಟ್ಟಡ ಸಮಿತಿ ವತಿಯಿಂದ ಆಯೋಜಿಸಿದ್ದ ವಕೀಲರ ಭವನದ 5, 6 ಮತ್ತು 7 ನೇ […]

Continue Reading