ಕೋಟೆನಾಡು ಚಿತ್ರದುರ್ಗದಲ್ಲಿ ಜಯ ಕರ್ನಾಟಕ ರಾಜ್ಯೋತ್ಸವ ವೈಭವ

ಚಿತ್ರದುರ್ಗ:( ಸುದ್ದಿವಾಣಿ):ಜಯ ಕರ್ನಾಟಕ ಸಂಘಟನೆ ಚಿತ್ರದುರ್ಗ ಜಿಲ್ಲೆಯ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅದ್ದೂರಿಯಾಗಿ ನಡೆಯಿತು. ಚಿತ್ರದುರ್ಗ ನಗರದಲ್ಲಿ ಇರುವ ಇತಿಹಾಸ ಪುರುಷರಾದ ಭಕ್ತ ಕನಕದಾಸರು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ , ಡಾ.ಬಿ.ಆರ್ ಅಂಬೇಡ್ಕರ್, ವೀರವನಿತೆ ಒನಕೆ ಓಬವ್ವ, ಮದಕರಿ ನಾಯಕರ ಪ್ರತಿಮೆಗಳಿಗೆ ಬೃಹತ್ ಮಾಲಾರ್ಪಣೆಯ ಮುಖಾಂತರ ತ.ರಾ.ಸು ರಂಗಮಂದಿರದಲ್ಲಿ ವಿಜೃಂಭಣೆಯಿಂದ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಜಯಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರಾದ ಡಾ.ಬಿ ಎನ್ ಜಗದೀಶ್ ಅಧ್ಯಕ್ಷತೆ ವಹಿಸಿ ಕನ್ನಡ ನಾಡು ನುಡಿ […]

Continue Reading