ಪತ್ರಕರ್ತರು ಉತ್ಪೇಕ್ಷೆ ಸುದ್ದಿ ಮಾಡುವುದನ್ನು ಬಿಡಿ: ದೇವನಾಥ್

ಮೂವರು ಪತ್ರಕರ್ತರಿಗೆ ಕೆಯುಡಬ್ಲ್ಯೂಜೆ ಗೌರವ ಹಿರಿಯ ಪತ್ರಕರ್ತರನ್ನು ಗೌರವಿಸುವ ಕೆಯುಡಬ್ಲ್ಯೂಜೆ ಕಾರ್ಯ ಸ್ತುತ್ಯರ್ಹ: ಎಂ.ಎ.ಪೊನ್ನಪ್ಪ ಪತ್ರಕರ್ತರು ಉತ್ಪೇಕ್ಷೆ ಸುದ್ದಿ ಮಾಡುವುದನ್ನು ಬಿಡಿ: ದೇವನಾಥ್ ಬೆಂಗಳೂರು: ಸ್ವಾತಂತ್ರ್ಯತ್ಸವ 75 ನೇ ಅಮೃತ ಮಹೋತ್ಸವ ಸಂದರ್ಭದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮೂವರು ಹಿರಿಯ ಪತ್ರಕರ್ತರನ್ನು ಗೌರವಿಸಿತು. ಕ್ರೀಡಾಕ್ಷೇತ್ರದ ವರದಿಯಲ್ಲಿ ದ್ರೋಣಾಚಾರ್ಯ ಎಂದೇ ಕರೆಸಿಕೊಳ್ಳುವ ಎಂಬತ್ತೊಂದು ವಸಂತ ತುಂಬಿದ ಹಿರಿಯ ಪತ್ರಕರ್ತ ದೇವನಾಥ್, ಹಿರಿಯ ಪತ್ರಕರ್ತರ ವೇದಿಕೆಯ ಸಂಸ್ಥಾಪಕ ಮತ್ತು ಎಂಬತ್ತೈದು ವಸಂತ ತುಂಬಿದ ಬಾಲ ಭಾಸ್ಕರ್, […]

Continue Reading