ಇ-ಸ್ವತ್ತಿಗೆ ಹಣ ಕೇಳಿದರೆ ಕ್ರಿಮಿನಲ್ ಮೊಕದ್ದಮೆ : ಸಿಇಒ ದಿವಾಕರ್

ಲೋಪ ಕಂಡು ಬಂದಲ್ಲಿ ಕಾನೂನು ಕ್ರಮ ಕಟ್ಟಿಟ್ಟ ಬುತ್ತಿ ಮೊಳಕಾಲ್ಮುರು (ಸುದ್ದಿವಾಣಿ): ಗ್ರಾಮೀಣ ಪ್ರದೇಶದ ಜನರಿಗೆ ಇ-ಸ್ವತ್ತು ಸೇರಿದಂತೆ ಇನ್ನಿತರ ಸರಕಾರಿ ಕೆಲಸಗಳನ್ನು ಮಾಡಿಕೊಡಲು ಹಣದ ಆಮಿಷ ನೀಡಿದ್ದು ಕಂಡು ಬಂದಲ್ಲಿ ಸಂಬಂಧಿಸಿದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಪಂ ಸಿಇಒ ಎಂ.ಎಸ್.ದಿವಾಕರ್ ಎಚ್ಚರಿಕೆ ನೀಡಿದ್ದಾರೆ. ಪಟ್ಟಣದ ತಾಪಂ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರ ಸೇವೆಯನ್ನು ಪ್ರಾಮಾಣಿಕವಾಗಿ ಹಾಗೂ ನಿಷ್ಟೆಯಿಂದ ನಿರ್ವಹಿಸಬೇಕು. ನಿಸ್ವಾರ್ಥ ಸೇವಾ ಮನೋಭಾವದಿಂದ […]

Continue Reading