ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ವಿಧಿವಶ

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ (61). ಅವರು ಹೃದಯಾಘಾತದಿಂದ ವಿಧಿವಶರಾದರು. ಎರಡು ಬಾರಿ ಶಾಸಕರಾಗಿ, ಎರಡು ಬಾರಿ ಸಂಸದರಾಗಿದ್ದ ಧ್ರುವನಾರಾಯಣ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಸರಳ, ಸಜ್ಜನ ರಾಜಕಾರಣಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಹೃದಯಘಾತಕ್ಕೊಳಗಾಗಿ ನಿಧನ ಹೊಂದಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ರಕ್ತ ವಾಂತಿ ಮಾಡಿಕೊಂಡಿದ್ದು, ಈ ವೇಳೆ ಉಸಿರು ತೆಗೆದುಕೊಳ್ಳಲು ಆಗಲಿಲ್ಲ. ಶ್ವಾಸಕೋಶದಲ್ಲಿ ರಕ್ತ ಸೇರಿದ್ದರಿಂದ ಉಸಿರಾಟದ ಸಮಸ್ಯೆಯಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸುವ ಯತ್ನ ನಡೆಯಿತಾದರೂ ಬದುಕುಳಿಯಲಿಲ್ಲ. 1983ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. […]

Continue Reading