ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವಕೀಲರ ಸಂಘಕ್ಕೆ ಅದ್ದೂರಿ ಚಾಲನೆ
ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವಕೀಲರ ಸಂಘದ ಉದ್ಘಾಟನೆಯನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ವಿರೋಧ ಪಕ್ಷದ ನಾಯಕರೂ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದರು.. ದೇವರಾಜ ಅರಸು ಹಾಗೂ ವಿ.ಪಿ ಸಿಂಗ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಹಿರಿಯ ವಕೀಲರೂ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವಕೀಲರ ಸಂಘದ ಅಧ್ಯಕ್ಷರಾದ ಸುರೇಶ್ ಎಂ ಲಾತೂರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್. ಬಿಳ್ಳಪ್ಪ, ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ […]
Continue Reading