ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಸಂಘಟನೆಯ ರಾಜ್ಯಾಧ್ಯಕ್ಷರಾಗಿ ಸಮೀವುಲ್ಲಾ ಮತ್ತು ಕಾರ್ಯದರ್ಶಿಯಾಗಿ ಸುದ್ದಿವಾಣಿಯ ಮಾಲತೇಶ್ ಅರಸ್ ಆಯ್ಕೆ
ಬೆಂಗಳೂರು, ಡಿ.12: ಭವಿಷ್ಯದ ಮಾಧ್ಯಮವೆಂದು ಪರಿಗಣಿತವಾಗಿರುವ ಡಿಜಿಟಲ್ ಮಾಧ್ಯಮವು ರಾಜ್ಯದಲ್ಲಿ ಹೊಸ ಕ್ರಾಂತಿ ಶುರುಮಾಡಿದೆ. ಕನ್ನಡ ಡಿಜಿಟಲ್ ಮಾಧ್ಯಮಗಳ ಪತ್ರಕರ್ತರು ಭಾನುವಾರ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸೇರಿದ್ದ ಮೊದಲ ಸಭೆಯಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ (ಕೆಎಸ್’ಡಿಎಮ್’ಎಫ್) ಅನ್ನು ಅಸ್ಥಿತ್ವಕ್ಕೆ ತರಲಾಯಿತು. ಇದು ಡಿಜಿಟಲ್ ಮಾಧ್ಯಮ ಲೋಕವೇ ಹೆಮ್ಮೆಪಡುವಂತ ವಿಷಯವಾಗಿದೆ. ( ಪೋಟೋ: ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾದ ಸುದ್ದಿವಾಣಿಯ ಮಾಲತೇಶ್ ಅರಸ್ ಹರ್ತಿಕೋಟೆ ಅವರನ್ನು ಸನ್ಮಾನಿಸಲಾಯಿತು) ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ […]
Continue Reading