ನಿಖಿಲ್ ಕುಮಾರ್ ಹೊಸ ಸಿನಿಮಾಗೆ ಸಿಕ್ತು ಕಿಕ್ ಸ್ಟಾರ್ಟ್! ಕೆವಿಎನ್ ಪ್ರೊಡಕ್ಷನ್ ನಡಿ ಬರ್ತಿದೆ ‘ಯುವರಾಜ’
ರೈಡರ್ ಸಿನಿಮಾ ಸಕ್ಸಸ್ ಖುಷಿಯಲ್ಲಿರುವ ಯುವರಾಜ ನಿಖಿಲ್ ಕುಮಾರ್ ಹೊಸ ಸಿನಿಮಾದ ಶೂಟಿಂಗ್ ಅಖಾಡಕ್ಕೆ ಧುಮುಕಿದ್ದಾರೆ. ಈ ಸಿನಿಮಾವನ್ನು ಮಂಜು ಅಥರ್ವ ಎಂಬವವರು ನಿರ್ದೇಶನ ಮಾಡುತ್ತಿದ್ದಾರೆ. ಕಳೆದ ಏಳು ವರ್ಷಗಳಿಂದ ಚಿತ್ರರಂಗದಲ್ಲಿರುವ ಮಂಜು ಅಥರ್ವ, ತಮಿಳಿನ ಕದಿರನ್ ಜತೆ ಕೆಲಸ ಮಾಡಿದ್ದಾರೆ. ಮಾಸ್ಟರ್‌ಪೀಸ್, ‘ಮಫ್ತಿ’ ಸಿನಿಮಾಗಳಿಗೆ ಅಸೋಸಿಯೇಟ್ ಆಗಿ ಕೆಲಸ ಮಾಡಿದ್ದಾರೆ. ನೆನಪಿರಲಿ ಪ್ರೇಮ್ ಅವರ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ಸಿನಿಮಾಗೆ ಕೋ-ಡೈರೆಕ್ಟರ್ ಕೂಡ ಆಗಿದ್ದರು. ಇದೀಗ ಮಂಜು ಅಥರ್ವ, ನಿಖಿಲ್ ಅವರ ಸಿನಿಮಾ […]
Continue Reading