ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಪುಸ್ತಕ ಅಭಿಯಾನ
www.suddivaani.com ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ರಾಜ್ಯಾದ್ಯಂತ ಪ್ರತಿ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ಒಳಗೊಂಡ ಶಾಲಾ ಕಿಟ್ ಹಾಗೂ ಪುಸ್ತಕ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ರಾಜ್ಯಾಧ್ಯಕ್ಷ ಕರವೇ ಹರೀಶ್ ಅವರು ಹೇಳಿದ್ದಾರೆ. ಕೋರನಾ ಸಂದರ್ಭದಲ್ಲಿ ಪೋಷಕರಿಗೆ ಆರ್ಥಿಕ ಹೊಡೆತ ಬಂದಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ಕೊಡಿಸುವ ಕಾರ್ಯವನ್ನು ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಮಾಡುತ್ತಿದೆ. ಪ್ರತಿ ಜಿಲ್ಲಾ ಘಟಕಗಳು ಮತ್ತು […]
Continue Reading