ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಮಧುರೆ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ.
ಗ್ರಾಮಕ್ಕೆ ಹೊಂದಿಕೊಂಡಿರುವ ಜಮೀನಿನಲ್ಲಿ ಸಂಚರಿಸಿದ್ದು ಚಿಕ್ಕ ಮಧುರೆ ಸುತ್ತಮುತ್ತ ರೈತರು ಭಯ ಪಡ್ತಾ ಇದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡಲೇ ಚಿರತೆ ಹಿಡಿಯಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.