ಹರ್ತಿಕೋಟೆಯಲ್ಲಿ ಅರ್ಥಪೂರ್ಣ ಕನಕಜಯಂತಿ

Chitradurga

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ಗ್ರಾಮದಲ್ಲಿ ಕನಕ ಜಯಂತಿಯನ್ನು ಸಮಸ್ತ ಗ್ರಾಮಸ್ಥರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಗ್ರಾಮದ ಮುಖಂಡರು, ಯುವಕರು, ಮಹಿಳೆಯರು, ಮಕ್ಕಳು ಭಾಗವಹಿಸಿದ್ದರು.

ಬೆಂಗಳೂರಿನಲ್ಲಿರುವ ಕನಕದಾಸರ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಕಾಗಿನೆಲೆ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅವರು ಕಂಬಳಿ ಹೊದಿಸಿ ಸನ್ಮಾನಿಸಿದರು. ಸಿಎಂ ಬಸವರಾಜ ಬೊಮ್ಮಾಯಿ ಇತರರು ಇದ್ದರು.

Leave a Reply

Your email address will not be published. Required fields are marked *