ವಿಜಯವಾಣಿ ಸಹಾಯಕ ಸಂಪಾದಕ ರುದ್ರಣ್ಣ ಹರ್ತಿಕೋಟೆ ಅವರಿಗೆ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷೆ ಜಸ್ಟಿಸ್ ರಂಜನಾ ಪ್ರಕಾಶ್ ದೇಸಾಯ್ ಅವರು ಉತ್ಕೃಷ್ಟ ಪತ್ರಿಕೋದ್ಯಮದ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದರು. ದೆಹಲಿಯ ಕಾನ್ ಸ್ಟಿಟ್ಯೂಷನ್ ಕ್ಲಬ್ ನ ಡೆಪ್ಯುಟಿ ಸ್ಪೀಕರ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು
