ವಿದ್ಯಾಸಿರಿಗೆ ಅರ್ಜಿ ಆಹ್ವಾನ: ಕ್ರಿಯೇಟಿವ್ ಕಂಪ್ಯೂಟರ್ ಚಿತ್ರದುರ್ಗ

Chitradurga Employment News

ವಿದ್ಯಾಸಿರಿ ಅರ್ಜಿ ಆರಂಭ

2019-20 ನೇ ಸಾಲಿಗೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, ವಿದ್ಯಾಸಿರಿ-“ಊಟ ಮತ್ತು ವಸತಿ ಸಹಾಯ ಯೋಜನೆ” ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸೂಕ್ತ ದಾಖಲೆಗಳೊಂದಿಗೆ
ಈ ಕೆಳಕಂಡ ಸ್ಥಳದಲ್ಲಿ ಅರ್ಜಿ ಸಲ್ಲಿಸಿಬಹುದು.

DCC ಕ್ರಿಯೇಟಿವ್ ಕಂಪ್ಯೂಟರ್
ಜಿಲ್ಲಾ ಗ್ರಂಥಾಲಯದ ಮುಂಭಾಗ
ಸ್ಕೌಟ್ ಅಂಡ್ ಗೈಡ್ಸ್ ಕಟ್ಟಡ. ಸುದ್ದಿಮನೆ ಚಿತ್ರದುರ್ಗ.

8073744244

*Digital Creative *
Dist Laibrary opposite
Chitradurga Town

 

Leave a Reply

Your email address will not be published. Required fields are marked *